ವದೆಹಲಿ: 'ಭಾರತದಲ್ಲಿ ಮುಸ್ಲಿಂರು ದುರ್ಬಲರಾಗಿದ್ದಾರೆ' ಎನ್ನುವ ಮೂಲಕ ಪಹಲ್ಗಾಮ್ ಭಯೋತ್ಪಾದನೆ ಕೃತ್ಯವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬಾರ್ಟ್ ವಾದ್ರಾ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದು, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ.
Post a Comment